Home ಅಪರಾಧ ಲೋಕ ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
5

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.
ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here