Home ಅಪರಾಧ ಲೋಕ ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

2
0

ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಗುರುವಾಯನಕೆರೆಯ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ವಯಸ್ಸಿನ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಜೂನ್ 4 ರಂದು ಮಧ್ಯಾಹ್ನ ಊಟಕ್ಕೆಂದು ಹಾಸ್ಟೆಲ್ ಗೆ ಹೋಗಿ ಬಾಗಿಲು ಹಾಕಿಕೊಂಡು ಶಾಲಿನಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

ಹಾಸ್ಟೆಲ್ ವಾರ್ಡನ್ ಗೆ ಬಾಗಿಲು ಹಾಕಿರುವುದು ಅನುಮಾನ ಬಂದು ತಕ್ಷಣ ಬಾಗಿಲು ಮುರಿದು ಒಳಗೆ ಪ್ರಚೇಶಿಸಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂದಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡಿಯ್ದರೂ ಆವೇಳೆಗೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here