Home ಅಪಘಾತ ಬೆಳ್ತಂಗಡಿ; ಮದ್ದಡ್ಕ ಕಾರು ಬೈಕ್ ನಡುವೆ ಅಪಘಾತ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ; ಮದ್ದಡ್ಕ ಕಾರು ಬೈಕ್ ನಡುವೆ ಅಪಘಾತ ಪ್ರಯಾಣಿಕರಿಗೆ ಗಾಯ

0

ಬೆಳ್ತಂಗಡಿ; ಮದ್ದಡ್ಕ ಇಲ್ಲಿಯ ವರಕದೆ ಬಳಿ ಕಾರು ಹಾಗೂ ಸ್ಕೂಟ ಮುಖಾಮುಖಿ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಜೂ. 5ರಂದು ನಡೆದಿದೆ.

ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಸ್ಕೂಟಿ ಚರಂಡಿಗೆ ಬಿದ್ದಿದ್ದೆ ಸವಾರರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version