Home ಅಪಘಾತ ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

6
0

ಬೆಳ್ತಂಗಡಿ; ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಸಮೀಪ ಸಂಭವಿಸಿದೆ. ಮೂವರು ಪ್ರಯಾಣಿಕರನ್ನು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದಿದೆ. ಗಾಯಾಳುಗಳನ್ನು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here