ಬೆಳ್ತಂಗಡಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವರಾಗಿರುವ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ. ಜತೆಗೆ ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಸಿದ್ದರಾಮಯ್ಯ ಸರಕಾರದಲ್ಲಿ ಸ್ಪೀಕರ್ ಅಗಿದ್ದ ಖಾದರ್ ಅವರು ಇದೀಗ ಸಚಿವರಾಗಿದ್ದಾರೆ.
