Home ಅಪರಾಧ ಲೋಕ ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ‌.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ‌.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

1
0

ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here