ಅಪರಾಧ ಲೋಕ ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ By news Editor - July 1, 2026 0 FacebookTwitterPinterestWhatsApp ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.