Home ರಾಜಕೀಯ ಸಮಾಚಾರ ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆ‌ಭೇಟಿ

ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆ‌ಭೇಟಿ

1
0

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಮಾತುಕತೆ ನಡೆಸಿದರು. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.

LEAVE A REPLY

Please enter your comment!
Please enter your name here