Home ರಾಷ್ಟ್ರ/ರಾಜ್ಯ ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

4
0

ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಇಲಾಖೆಯ ಅಧಿಕಾರಿಗಳು ಜು.6 ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here