Home ಶಾಲಾಕಾಲೇಜು ಜು 8 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ ಅಂಕಣಗಳುಶಾಲಾಕಾಲೇಜು ಜು 8 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ By news Editor - July 7, 2026 1 0 FacebookTwitterPinterestWhatsApp ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.