Home ಶಾಲಾಕಾಲೇಜು ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

2
0

ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here