Home ಸ್ಥಳೀಯ ಸಮಾಚಾರ ಬೆಳ್ತಂಗಡಿ  ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿಸೋಜ ನೇಮಕ

ಬೆಳ್ತಂಗಡಿ  ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿಸೋಜ ನೇಮಕ

2
0

ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದ‌ ನೂತನ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿ ಸೋಜ ಅವರನ್ನು ನೇಮಕ ಮಾಡಲಾಗಿದೆ.
ಘಟಕದಲ್ಲಿ ಜೇಷ್ಠತೆ ಆಧಾರದ ಮೇರೆಗೆ ಹಿರಿಯರಾಗಿರುವ ಡೇನಿಸ್ ಡಿ’ಸೋಜರವರನ್ನು ಗೃಹರಕ್ಷಕದಳ ಘಟಕಕ್ಕೆ ನೂತನ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here