Home ಅಪರಾಧ ಲೋಕ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ತಿರಸ್ಕಾರ

0

ಬೆಳ್ತಂಗಡಿ : ಅಪರಾಧ ಹಿನ್ನಲೆಯಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥ್ಯ ಕೆಡಿಸಿದ ಆರೋಪದೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು  ಗಡಿಪಾರು ಮಾಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ.

ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ ಹಿಂದೆ ಗಡಿಪಾರಿಗೆ ತಡೆ ನೀಡಲು ನಿರಾಕರಿಸಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version