Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಉಪ ನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ‌ ಸ್ವೀಕಾರ

ಬೆಳ್ತಂಗಡಿ; ಉಪ ನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ‌ ಸ್ವೀಕಾರ

6
0

ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಳ್ತಂಗಡಿಯಲ್ಲಿ ಸ್ವತಂತ್ರ ಉಪನೋಂದಣಾಧಿಕಾರಿಯಾಗಿ ಅಧಿಕಾರ‌ಸ್ವೀಕರಿಸಿದ್ದಾರೆ

LEAVE A REPLY

Please enter your comment!
Please enter your name here