
ಬೆಳ್ತಂಗಡಿ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.
ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.
ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.