Home ಅಪರಾಧ ಲೋಕ ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ

2
0

ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 18, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದೆ

LEAVE A REPLY

Please enter your comment!
Please enter your name here