
ಬಂಟ್ವಾಳ; ಬಿ.ಸಿ ರೋಡ್‌ನ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಕು.ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರದಿಗೆ ಮಾತುಕತೆ ನಡೆಸಿ ಅವರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಇತರ ಮುಖಂಡರುಗಳು ಇದ್ದರು.




