Home ರಾಜಕೀಯ ಸಮಾಚಾರ ಬಂಟ್ವಾಳ; ಬಸ್ ನಿಲ್ದಾಣದಲ್ಲಿ ಹತ್ಯೆಯಾದ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂಟ್ವಾಳ; ಬಸ್ ನಿಲ್ದಾಣದಲ್ಲಿ ಹತ್ಯೆಯಾದ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

4
0

ಬಂಟ್ವಾಳ; ಬಿ.ಸಿ ರೋಡ್‌‌ನ ಸಾರಿಗೆ‌ ಸಂಸ್ಥೆಯ  ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಕು.ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರದಿಗೆ ಮಾತುಕತೆ ನಡೆಸಿ ಅವರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಇತರ ಮುಖಂಡರುಗಳು ಇದ್ದರು.

LEAVE A REPLY

Please enter your comment!
Please enter your name here