Home ಸ್ಥಳೀಯ ಸಮಾಚಾರ ಭಾರೀ ಮಳೆ ಮುನ್ಸೂಚನೆ ಜು.24 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ವಿದೇಶಿ ಸುದ್ದಿಗಳುಸ್ಥಳೀಯ ಸಮಾಚಾರ ಭಾರೀ ಮಳೆ ಮುನ್ಸೂಚನೆ ಜು.24 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ By news Editor - July 23, 2026 1 0 FacebookTwitterPinterestWhatsApp ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.