Home ರಾಜಕೀಯ ಸಮಾಚಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ.

3
0

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಜು.30 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here