Home ಶಾಲಾ ಕಾಲೇಜು ಭಾರೀ ಮಳೆ ಮುನ್ಸೂಚನೆ ಆ.1 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆ ಮುನ್ಸೂಚನೆ ಆ.1 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

5
0

ಬೆಳ್ತಂಗಡಿ:ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here