Home ಅಪಘಾತ ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

3
0

ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು ಬಿದ್ದಿದೆಇ ಘಟನೆ ಜು. 31 ರಂದು ವರದಿಯಾಗಿದೆ.
ಮನೆಯೊಳಗಿದ್ದ ಪರಮೇಶ್ವರ ಗೌಡರ
ಪತ್ನಿ ಸೀತಮ್ಮ ರವರಿಗೆ ಗಾಯವಾಗಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here