Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ

ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ

2
0

ಬೆಳ್ತಂಗಡಿ ತಾಲೂಕು  ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ   ಲಕ್ಷ್ಮಣ ಗೌಡ(70) ಅಲ್ಪಕಾಲದ ಅನಾರೋಗ್ಯದ ಬಳಿಕ  ಶುಕ್ರವಾರ ನಿಧನರಾಗಿದ್ದಾರೆ. 

ಮೃತರು ಪತ್ನಿ ಧರ್ನಮ್ಮ, ಮಗ ಯೋಗೀಶ್, ಮಗಳು ಕವಿತಾ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

 ಲಕ್ಷ್ಮಣ ಗೌಡ ಅವರ ನಿಧನಕ್ಕೆ ಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಗೌರವ ಪೂರ್ಣ ಶ್ರದ್ದಾಂಜಲಿ ಸಲ್ಲಿಸಿದೆ ಅವರು ಪಕ್ಷವನ್ನು ಕಟ್ಟಿದ ಹಿರಿಯ ಮುಖಂಡೆಅಗಿದ್ದು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ಬಿ.ಎಂ.ಭಟ್  ಸಂತಾಪ ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here