Home ರಾಜಕೀಯ ಸಮಾಚಾರ ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ

ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ

0

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪುದುವೆಟ್ಟು, ಲಾಯಿಲ ಗ್ರಾಮದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ‌ ಮಳೆಯಿಂದಾದ ಸಮಸ್ಯೆಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಧೈರ್ಯತುಂಬಿದರು

NO COMMENTS

LEAVE A REPLY

Please enter your comment!
Please enter your name here

Exit mobile version