Home ಅಪರಾಧ ಲೋಕ ಸಾರಿಗೆ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ಶಾಲಾ ವಾಹನಗಳ ಪರಿಶೀಲನೆ

ಸಾರಿಗೆ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ಶಾಲಾ ವಾಹನಗಳ ಪರಿಶೀಲನೆ

0

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಬೆಳ್ತಂಗಡಿಯಲ್ಲಿ ವಿವಿದೆಡೆ ಆ 6 ರಂದು ಶಾಲಾ ವಾಹನಗಳ ತಪಸಾಣೆ ನಡೆಸಿದ್ದಾರೆ

ರಾಷ್ಟ್ರೀಯ ಹೆದ್ದಾರಿ 73ರ
ಬೆಳ್ತಂಗಡಿ ಮತ್ತು ಉಜಿರೆ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸಿದ ಅಧಿಕಾರಿಗಳು ಶಾಲಾ ವಾಹನಗಳ ಸರ್ಮಪಕ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದಾಗಿಯೂ ಚಾಲಕರಿಗೆ ಸುರಕ್ಷತೆ, ವಾಹನಗಳ ಪಿಟ್ನೆಸ್, ಸಂಚಾರ ನಿಯಮಗಳು ಬಗ್ಗೆ ಮಾಹಿತಿಯನ್ನು ವಿವರಿಸಿದರು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್.ಪಿ ತಂಡ ಮತ್ತು ಬಂಟ್ವಾಳ ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ಪ್ರಮೋದ್ ಭಟ್ ತಂಡ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version