Home ಸ್ಥಳೀಯ ಸಮಾಚಾರ ಮಳೆಯಿಂದ ಹಾನಿಗೀಡಾದ ಬಿಷಪ್ ಹೌಸ್, ಮುಂಡಾಜೆ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಮಳೆಯಿಂದ ಹಾನಿಗೀಡಾದ ಬಿಷಪ್ ಹೌಸ್, ಮುಂಡಾಜೆ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

0

ಬೆಳ್ತಂಗಡಿ;  ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ  ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು ಈ ಸಂದರ್ಭದಲ್ಲಿ  ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ, ಪ್ರಮುಖರಾದ ಪ್ರಾನ್ಸಿಸ್, ಅಲೆಕ್ಸ್ ಒಜೆ, ವಿನ್ಸೆಂಟ್ ವೈಪಾನ ಹಾಗೂ ಇತರರು  ಉಪಸ್ಥಿತರಿದ್ದರು

NO COMMENTS

LEAVE A REPLY

Please enter your comment!
Please enter your name here

Exit mobile version