Home ಸ್ಥಳೀಯ ಸಮಾಚಾರ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0
3

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.
ಊರಿನ ಮತ್ತು ಪರ ಊರಿನ ಭಕ್ತಾದಿಗಳು ನಾಗರಪಂಚಮಿಯ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇವಸ್ಥಾನದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು

NO COMMENTS

LEAVE A REPLY

Please enter your comment!
Please enter your name here