Home ರಾಜಕೀಯ ಸಮಾಚಾರ ಮಾಲಾಡಿ ಸೋನಂದೂರು ಶಕ್ತಕೇಂದ್ರದ ವತಿಯಿಂದ‌ ಶಾಸಕ‌ ಹರೀಶ್ ಪೂಂಜ ಅವರಿಗೆ ಅಭಿನಂದನೆ

ಮಾಲಾಡಿ ಸೋನಂದೂರು ಶಕ್ತಕೇಂದ್ರದ ವತಿಯಿಂದ‌ ಶಾಸಕ‌ ಹರೀಶ್ ಪೂಂಜ ಅವರಿಗೆ ಅಭಿನಂದನೆ

0

ಬೆಳ್ತಂಗಡಿ;  ಮಾಲಾಡಿ ಮತ್ತು ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಅಭಿವೃದ್ಧಿಯ ಹರಿಕಾರ ಶ್ರೀ ಯುತ ಹರೀಶ ಪೂಂಜರಿಗೆ ಗೌರಾವಾಭಿನಂದನೆ:
ಆ 16 ರಂದು ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ.  ಹರೀಶ ಪೂಂಜರನ್ನು ಮಾಲಾಡಿ ಸೋನಂದೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅವರ ಮನೆಗೆ ತೆರಳಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ ಸೋನಂದೂರು ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು,ಕಾರ್ಯದರ್ಶಿಗಳು,ಸದಸ್ಯರು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version