Home ಶಾಲಾ ಕಾಲೇಜು ಬೆಳಾಲು ಶಾಲಾ ಕಬಡ್ಡಿ ತಂಡ ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ಬೆಳಾಲು ಶಾಲಾ ಕಬಡ್ಡಿ ತಂಡ ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

0

ಬೆಳಾಲು: 01.09.2026 ರಂದು ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ, ಬೆಳಾಲು ಎಸ್ ಡಿ ಎಂ ಪ್ರೌಢ ಶಾಲಾ ತಂಡವು ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಯಿತು. ವಿಜೇತ ಆಟಗಾರರು ಶಾಲಾ ಅಧ್ಯಾಪಕ ವೃಂದದವರೊಂದಿಗೆ.

NO COMMENTS

LEAVE A REPLY

Please enter your comment!
Please enter your name here

Exit mobile version