Home ರಾಷ್ಟ್ರ/ರಾಜ್ಯ ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ

ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ

2
0

ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವುಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕಳೆದ ಜು.20 ರಿಂದ ದಿಡುಪೆ ಫಾಲ್ಸ್ ( ಕಡಮಗುಂಡಿ)‌ ಜಲಪಾತ ವೀಕ್ಷಣೆಗೆ ಪ್ರವೇಶ ನಿಷೇಧ ಹೇರಲಾಗಿತ್ತು.

LEAVE A REPLY

Please enter your comment!
Please enter your name here