
ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮಮ್ಮಿ ಕುಂಞಿ ( ಅರೇಕಲ್ ಭಾವಕ್ಕ ) ತೀವ್ರಾ ಅನಾರೋಗ್ಯ ಹೊಂದಿದ್ದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್. ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರು ನವೀನ್ ಗೌಡ ಸವಣಾಲು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸಿತರಿದ್ದರು.