Home ಸ್ಥಳೀಯ ಸಮಾಚಾರ ಕೊಕ್ಕಡ; MRPL CSR ಫಂಡ್ ನಿಂದ ನಿರ್ಮಿಸಿದ ಎಂಡೋಸಲ್ಫಾನ್ ಸಂತ್ರಸ್ತರ ಪಾಲಾನಾ ಕೇಂದ್ರ ಉದ್ಘಾಟನೆ

ಕೊಕ್ಕಡ; MRPL CSR ಫಂಡ್ ನಿಂದ ನಿರ್ಮಿಸಿದ ಎಂಡೋಸಲ್ಫಾನ್ ಸಂತ್ರಸ್ತರ ಪಾಲಾನಾ ಕೇಂದ್ರ ಉದ್ಘಾಟನೆ

1
0

ಬೆಳ್ತಂಗಡಿ: ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎಂಆರ್ ಪಿ ಎಲ್ ಸಿ ಎಸ್ ಆರ್ ಫಂಡ್ ಮೂಲಕ ನಿರ್ಮಿಸಿರುವ ರೂ.83 ಲಕ್ಷದ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ತಾಲೂಕು ವೈದ್ಯಾಧಿಕಾರಿ ಡಾ.ಸಂಜಾತ್‌, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಪ. ಪಂ. ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್‌ ಅಧ್ಯಕ್ಷ ಪ್ರಕಾಶ್ ನಾರಾಯಣ್‌ ಚಾರ್ಮಾಡಿ, ತಾ. ಪಂ. ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾ. ಪಂ. ಮಾಜಿ ಸದಸ್ಯ ಯೋಗೀಶ್ ಗೌಡ ಅಳಂಬಿಲ, ಪ್ರಮುಖರಾದ ಸೀತರಾಮ ಬೆಳಾಲು, ಬಾಲಕೃಷ್ಣ ನೈಮಿಷ, ಪೂರ್ಣಾಕ್ಷ, ಯಶಂವತ್‌, ರಾಜೇಶ್ ಮಲೆಕುಡಿಯ, ಪ್ರಶಾಂತ್ ಪೂವಾಜೆ, ಪವಿತ್ರಾ, ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷೆ ಬೇಬಿ, ಎಂಡೋ ಪೀಡಿತರು ಸಹಿತ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here