Home ಬ್ರೇಕಿಂಗ್‌ ನ್ಯೂಸ್ ಧರ್ಮಸ್ಥಳ;  ಸೌಜನ್ಯ ಕೊಲೆ ಪ್ರಕರಣ ತನಿಖೆ; ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

ಧರ್ಮಸ್ಥಳ;  ಸೌಜನ್ಯ ಕೊಲೆ ಪ್ರಕರಣ ತನಿಖೆ; ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

0

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ತನಿಖೆಗಾಗಿ ವಿಶೇಷ ತನಿಖಾ ದಳ (SIT) ಯ ಇಬ್ಬರು ಅಧಿಕಾರಿಗಳಾದ ಐಪಿಎಸ್ ಶ್ರೀ ಮತಿ ನಿಶಾ ಜೇಮ್ಸ್ ಮತ್ತು ಐಪಿಎಸ್ ಲೋಕೇಶ್ ಜಗಲಸಾರ್ ಅವರು ಬೆಂಗಳೂರಿನಿಂದ ವಿಮಾನದ ಮ‌ೂಲಕ ಮಂಗಳೂರಿಗೆ ಅ.1 ರಂದು ಬೆಳಗ್ಗೆ 8 ಗಂಟೆಗೆ ಆಗಮಿಸಿದ್ದಾರೆ.

ಮತ್ತೋರ್ವ ಎಸ್ಐಟಿ ಅಧಿಕಾರಿಯಾದ ಮಂಗಳೂರು ನಗರ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರನ್ನು ಕಮೀಷನರ್ ಕಚೇರಿಯಲ್ಲಿ ಬೆಳಗ್ಗೆ 10:30 ಕ್ಕೆ ಭೇಟಿಯಾಗಿ ಸೌಜನ್ಯ ಪ್ರಕರಣದ ಬಗ್ಗೆ ಚರ್ಚಿಸಿ ತನಿಖೆ ಮುಂದುವರಿಸಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version