ಅಪಘಾತ ಮಂಗಳೂರಿನಲ್ಲಿ ಸುಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು By news Editor - October 5, 2026 0 FacebookTwitterPinterestWhatsApp ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಸುಮುದ್ರಕ್ಕೆ ಈಜಲು ಹೋಗಿ ನೀರು ಪಾಲಾದ ಘಟನೆ ಅ.4ರಂದು ಸಂಜೆ ನಡೆದಿದೆ. ಮೃತ ಬಾಲಕ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ರವರ ಪುತ್ರ ಎಂದು ಗುರುತಿಸಲಾಗಿದೆ.