Home ಅಪಘಾತ ಮಂಗಳೂರಿನಲ್ಲಿ ಸುಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

ಮಂಗಳೂರಿನಲ್ಲಿ ಸುಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

2
0

ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಸುಮುದ್ರಕ್ಕೆ ಈಜಲು ಹೋಗಿ ನೀರು ಪಾಲಾದ ಘಟನೆ ಅ.4ರಂದು ಸಂಜೆ ನಡೆದಿದೆ.

ಮೃತ ಬಾಲಕ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ರವರ ಪುತ್ರ ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here