Home ಸ್ಥಳೀಯ ಸಮಾಚಾರ ಚಾರ್ಮಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ‌ ಅರೆಕ್ಕಲ್ ಮಮ್ಮಿಕುಂಞಿ ನಿಧನ

ಚಾರ್ಮಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ‌ ಅರೆಕ್ಕಲ್ ಮಮ್ಮಿಕುಂಞಿ ನಿಧನ

0

ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ, ಚಾರ್ಮಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಅರೆಕ್ಕಲ್ ಮಮ್ಮಿಕುಂಞಿ ಬಾವಾಕ(75) ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.7 ರಂದು ಸ್ವಗೃಹ ಕಕ್ಕಿಂಜೆಯಲ್ಲಿ ನಿಧನರಾಗಿದ್ದಾರೆ.
ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಕಕ್ಕಿಂಜೆ ಇದರ ಮಾಜಿ ಅಧ್ಯಕ್ಷರಾಗಿದ್ದು 25 ವರ್ಷಗಳ ಕಾಲ ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.
ಮೃತರು ಪತ್ನಿ ಖತೀಜಮ್ಮ, ಮಕ್ಕಳಾದ ಸಿದ್ದೀಕ್, ಇಕ್ಬಾಲ್, ಶಕೀಲ್, ಸಾದಿಕ್, ಮೈಮುನಾ, ಸಾಯಿರಾ ಬಾನು, ಶಮೀಮಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version