Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಕಾಡಾನೆ  ಸಂಚಾರ ಹಿನ್ನೆಲೆಯಲ್ಲಿ ನಾಳೆಯಿಂದ(ಅ.10) ದಿಡುಪೆ ಫಾಲ್ಸ್ ಬಂದ್

ಬೆಳ್ತಂಗಡಿ : ಕಾಡಾನೆ  ಸಂಚಾರ ಹಿನ್ನೆಲೆಯಲ್ಲಿ ನಾಳೆಯಿಂದ(ಅ.10) ದಿಡುಪೆ ಫಾಲ್ಸ್ ಬಂದ್

2
0

ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ.

ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಈ ಬಗ್ಗೆ ವನ್ಯ ಜೀವಿ ವಿಭಾಗ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here