ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಅವರು ಮೂಡುಬಿದಿರೆ ತಾಲೂಕು ಪಂಚಾಯತ್ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ದಯಾಮತಿ ಎಂ. ಅವರನ್ನು ನೇಮಕಗೊಳಿಸಿ ಸರಕಾರ ಅ.27 ರಂದು ಆದೇಶ ಮಾಡಿದೆ.










