Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಸೌಜನ್ಯ ಮೃತದೇಹ ಸಿಕ್ಕಿದ ಸ್ಥಳಕ್ಕೆ ಎಸ್ಐಟಿ ಮುಖ್ಯಸ್ಥರ ಭೇಟಿ

ಬೆಳ್ತಂಗಡಿ : ಸೌಜನ್ಯ ಮೃತದೇಹ ಸಿಕ್ಕಿದ ಸ್ಥಳಕ್ಕೆ ಎಸ್ಐಟಿ ಮುಖ್ಯಸ್ಥರ ಭೇಟಿ

0
4

ಬೆಳ್ತಂಗಡಿ : ಧರ್ಮಸ್ಥಳ ದಲ್ಲಿ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆಯಾಗಿ ಮೃತದೇಹ ಸಿಕ್ಕ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ಮಣ್ಣಸಂಕದ ಸ್ಥಳಕ್ಕೆ ನ.2 ರಂದು ಎಸ್ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್‌ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಂಡದಲ್ಲಿ ಎಸ್.ಐ.ಟಿ ಅಧಿಕಾರಿಗಳಾದ ಐಪಿಎಸ್ ನಿಶಾ ಜೆಮ್ಸ್, ಎಸಿಪಿ ಮನೋಜ್ ಕುಮಾರ್ ನಾಯಕ್ ಇದ್ದರು. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸೌಜನ್ಯ ಮೃತದೇಹದೊರೆತ ಸ್ಥಳದಲ್ಲಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಕಲೆ ಹಾಕಿದರು.

NO COMMENTS

LEAVE A REPLY

Please enter your comment!
Please enter your name here