Home ಸ್ಥಳೀಯ ಸಮಾಚಾರ ಕೊಕ್ರಾಡಿ ಕುತ್ಲೂರು ಸಂಪರ್ಕ ರಸ್ತೆಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ

ಕೊಕ್ರಾಡಿ ಕುತ್ಲೂರು ಸಂಪರ್ಕ ರಸ್ತೆಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ

2
0

ಬೆಳ್ತಂಗಡಿ;  ರೂ. 50 ಲಕ್ಷ ವೆಚ್ಚದಲ್ಲಿ ಕೊಕ್ರಾಡಿ – ಕುತ್ಲೂರು ಸಂಪರ್ಕ ರಸ್ತೆಯ ಅತ್ರಿಜಾಲು ಎಂಬಲ್ಲಿ ಸೇತುವೆ ಮತ್ತು ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕರಾದ  ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಕೊಕ್ರಾಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಜಗದೀಶ್ ಹೆಗ್ಡೆ, ಮಾಜಿ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here