Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ದೇವಗಿರಿ ನಿವಾಸಿ ಜೋಸ್ ನಿಧನ

ಬೆಳ್ತಂಗಡಿ; ದೇವಗಿರಿ ನಿವಾಸಿ ಜೋಸ್ ನಿಧನ

3
0

ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿ ನಿವಾಸಿ ಜೋಸ್ ಪೈಕಾಟ್ (58) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಂಗಳೂರಿನ ಆಸ್ಪತ್ರೆಯಲ್ಲಿ ನ 24 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ತಾಯಿ, ಮಗಳು ಹಾಗೂ ಸಹೋದರ ಸಹೋದರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here