
ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ.
ಇಲ್ಲಿನ ಗುಡ್ಡೆ ತೋಟ ನಿವಾಸಿ ಪ್ರೇಮ ( ವ. 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರ ಹಾವು ಕಡಿದಿದೆ
ಹಾವು ಕಡಿದ ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ
ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು
ಮೃತ ಮಹಿಳೆ ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.








