Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ

34
0

ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here