Home ಅಪಘಾತ ಶಿರಾಡಿ ಘಾಟಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಬೆಳ್ತಂಗಡಿ ತಾಲೂಕಿನ ಮೂವರು ಮೃತ್ಯು

ಶಿರಾಡಿ ಘಾಟಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಬೆಳ್ತಂಗಡಿ ತಾಲೂಕಿನ ಮೂವರು ಮೃತ್ಯು

0
3

ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ, ಮೃತರು ಕೊಕ್ಕಡದ ಉದ್ಯಮಿ ಚಂದ್ರಶೆಖರ, ಕಕ್ಕಿಂಜೆಯ ಶ್ರೀಧರ ಹಾಗೂ ಜನಾರ್ದನ ಎಂದು ಗುರುತಿಸಲಾಗಿದೆ ಇನ್ನಿಬ್ಬರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

NO COMMENTS

LEAVE A REPLY

Please enter your comment!
Please enter your name here