ಅಪಘಾತ ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ By news Editor - April 26, 2026 0 2 FacebookTwitterPinterestWhatsApp ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.