Home ಅಪಘಾತ ಬೆಳ್ತಂಗಡಿ; ಮದ್ದಡ್ಕದಲ್ಲಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ

ಬೆಳ್ತಂಗಡಿ; ಮದ್ದಡ್ಕದಲ್ಲಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ

0
2

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡ ಘಟನೆ ಮೆ 25 ರoದು ನಡೆದಿದೆ ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡಿತ್ತು. ಕಾರಿನ ಡೋರು ತೆರೆಯಲು ಸಾರ್ವಜನಿಕರು ವಿವಿಧ ರೀತಿಯಲ್ಲಿ ಪ್ರಯತ್ನ ಪಟ್ಟರು ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಒಡೆದು ಮಗುವನ್ನು ರಕ್ಷಿಸಲಾಯಿತು.

NO COMMENTS

LEAVE A REPLY

Please enter your comment!
Please enter your name here