ಸ್ಥಳೀಯ ಸಮಾಚಾರ ಮುಂಡಾಜೆ ಗ್ರಾ.ಪಂ ಸಿಬ್ಬಂದಿಜನಾರ್ದನ ನಾಯ್ಕ ನಿಧನ By news Editor - July 11, 2026 0 2 FacebookTwitterPinterestWhatsApp ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ.