LATEST ARTICLES

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೯ನೆ ವರ್ಧಂತ್ಯುತ್ಸವ

0
ಉಜಿರೆ: ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಗನುಗುಣವಾಗಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಮನೋಭಾವದಿಂದ ಸಾತ್ವಿಕತ್ಯಾಗದೊಂದಿಗೆ ಬದ್ಧತೆಯಿಂದ...

ಮಳೆಗೆ ಬೆಳ್ತಂಗಡಿ ಜಲಾವೃತ: ಹೆದ್ದಾರಿ ಕಾಮಗಾರಿಯಿಂದ ಅಂಗಡಿಗಳಿಗೆ ನುಗ್ಗಿದ ನೀರು – ಪರಿಹಾರಕ್ಕೆ SDPI ಆಗ್ರಹ

0
ಬೆಳ್ತಂಗಡಿ: (ಅ-24) ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ...

ಸೌಜನ್ಯ ಪ್ರಕರಣ; ನ್ಯಾಯಾಧೀಶರ ಮುಂದೆಯೇ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

0
ಬೆಳ್ತಂಗಡಿ : ಧರ್ಮಸ್ಥಳ ದಲ್ಲಿ ನಡೆದ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಮರುತನಿಖೆ ಆದೇಶದಂತೆ ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು. ಇದೀಗ...

ಬೆಳ್ತಂಗಡಿ : ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ: ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

0
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಮರುತನಿಖೆ ಆದೇಶದಂತೆ ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು. ಇದೀಗ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು...

ಮಡಂತ್ಯಾರಿನಲ್ಲಿ  ಅವೈಜ್ಞಾನಿಕ ಹೆದ್ದಾರಿ‌ ಕಾಮಗಾರಿ ಗ್ರಾಮಸ್ಥರಿಂದ‌ ಪ್ರತಿಭಟನೆ

0
ಮಡಂತ್ಯಾರು : ಮಡಂತ್ಯಾರ್ ನಲ್ಲಿ ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿರುವುದು ಜನರ ಜೀವಕ್ಕೆ ಅಪಾಯಕಾರಿಯಾಗಿದೆ, ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಟೋ ನಿಲ್ದಾಣ ಸೇರಿದಂತೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಹಾಗೂ ಸರ್ವೀಸ್ ರಸ್ತೆ ಇಲ್ಲದೆ ರಸ್ತೆಯಲ್ಲಿ...

ನೆಲ್ಯಾಡಿಯಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿ ವಿದ್ಯಾರ್ಥಿ ಮೃತ್ಯು

0
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರನ್ನು ನೆಲ್ಯಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ಲವರ್ಸ್ ಹೋಟೆಲ್...

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನಸಹಸ್ರಾರು ಮುತ್ತೈದೆಯರಿಗೆ ವಸ್ತ್ರ ಪ್ರಸಾದ ವಿತರಣೆ – ಭಕ್ತಿ, ಸಂಗೀತಾರಾಧನೆ ಯೊಂದಿಗೆ ನವರಾತ್ರಿ ಸಂಭ್ರಮ

0
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅಕ್ಟೋಬರ್ 19ರಂದು...

ಸೌತಡ್ಕ: ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಯುವವಾಹಿನಿ ಬೆಳ್ತಂಗಡಿ ಘಟಕದ ಮುಖಂಡರ ಭೇಟಿ

0
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದಲ್ಲಿ ಅಂಗಡಿ ಕೋಣೆಗಳ ವಿವಾದಕ್ಕೆ ಸಂಬಂಧಿಸಿದಂತೆ, ನಿಡ್ಲೆ ಗ್ರಾಮದ ಬೂಡುಜಾಲು ಸೂರ್ಲ ಮನೆಯ ನಿಶ್ಮಿತಾ ಎಂಬವರ ಮೇಲೆ ರಾಘವ ಭಂಡಾರಿ ಎಂಬಾತ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿ ನಿಶ್ಮಿತಾ...

ಮಂಗಳೂರು; ಪಿಕಪ್ ವಾಹನದಿಂದ ಸ್ಕೂಟರಿಗೆ ಡಿಕ್ಕಿ ಹೊಡೆಸಿ ಇಬ್ಬರು ಯುವಕರಕೊಲೆ ಆರೋಪ; ಆರೋಪಿ ವಿರುದ್ದ ಕೊಲೆ ಪ್ರಕರಣ ದಾಖಲು

0
ಮಂಗಳೂರು: ಬೋಳಿಯಾರು ಸಮೀಪದ ಇಂಡಿಯನ್ ಆಯಿಲ್ಪೆಟ್ರೋಲ್ ಪಂಪ್ ಬಳಿ ಸ್ಕೂಟರ್‌ಗೆ ಪಿಕಪ್ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಇಬ್ಬರು ಯುವಕರ ಸಾವಿಗೆ ಕಾರಣವಾದ ಆರೋಪದಡಿ ಪಿಕಪ್ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ...

ಬೆಳ್ತಂಗಡಿ; ನಿಡ್ಲೆ ಪಾರ್ಪಿಕಲ್ಲಿನಲ್ಲಿ ನದಿಗೆ ಸ್ನಾನಕ್ಕೆ ಇಳಿದ ಯುವಕ‌ ನೀರಿನಲ್ಲಿ ಮುಳುಗಿ ಮೃತ್ಯು

0
ಬೆಳ್ತಂಗಡಿ: ಸ್ನೇಹಿತರೊಂದಿಗೆ ನದಿಗೆ ಸ್ನಾನಕ್ಕಿಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ಅ.20ರಂದು ಮಧ್ಯಾಹ್ನ ನಡೆದಿದೆ. ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ್ ಗೌಡ ಅವರ ಪುತ್ರ ಕೀರ್ತನ್...