Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

1
0

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿನ ನಿವಾಸಿ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್‌ ಇಟ್ಟಿದ್ದರು ಚಿರತೆಯೊಂದು ಸೆ.1 ರಂದು ಬೆಳಗ್ಗೆ ಚಿರತೆಯೊಂದು ಬೋನಿಗೆ ಬಿದ್ದಿದೆ. ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ.

ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.

LEAVE A REPLY

Please enter your comment!
Please enter your name here