DON'T MISS
ಕುತ್ಲೂರು;ಆದಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ; ಕಳೆದ 2 ವರ್ಷಗಳ ಹಿಂದೆ ಆದಿವಾಸಿಗಳಿಗಿದ್ದ ಏಕೈಕ ಸಂಪರ್ಕ ರಸ್ತೆಯ ಮದ್ಯದ ಸೇತುವೆ ಮುರಿದು ಬಿದ್ದರೂ ಹೊಸ ಸೇತುವೆ ನಿರ್ಮಿಸದೆ ಇರುವ ಸರಕಾರದ ನಿರ್ಲಕ್ಷ ಅತ್ಯಂತ ಖಂಡನೀಯವಾಗಿದೆ, ಅದನ್ನು ತಕ್ಷಣ ಪುನರ್ನಿರ್ಮಿಸಿಕೊಡಬೇಕು...
ಕಳೆಂಜ ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ
ಬೆಳ್ತಂಗಡಿ: ಕಾಯರ್ತಡ್ಕದಲ್ಲಿ ಬಿಜೆಪಿ ಮುಖಂಡ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬಾತನ ಮೇಲೆ ತಲವಾರು ದಾಳಿ ನಡೆದಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಯರ್ತಡ್ಕ ಕಜೆ ನಿವಾಸಿ ಕಾಂಗ್ರೆಸ್ ಮುಖಂಡ ಗ್ರಾ.ಪಂ...
LATEST VIDEOS
TRAVEL GUIDES
ಯುಟ್ಯೂಬರ್ ಅಭಿಷೇಕ್ ಮತ್ತೊಮ್ಮೆ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಯುಟ್ಯೂಬರ್ ಅಭಿಷೇಕ್ ವಿಚಾರಣೆಗಾಗಿ ಮತ್ತೆ ಸೆ.13ರಂದು ಮದ್ಯಾಹ್ನ ಹಾಜರಾಗಿದ್ದಾರೆ.ಒಂದುವಾರಕ್ಕೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದ ಅಭಿಷೇಕ್ ಹೇಳಿಕೆಗಳನ್ನು ನೀಡಿ ಬಳಿಕ ವಿಚಾರಣೆಗೆ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು...
MOBILE AND PHONES
ಕಣಿಯೂರಿನ ಪಿಲಿಗೂಡು ಶಾಲೆಯ ಬೀಗ ಒಡೆದು ಕಳ್ಳತನ:
ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.ಬುಧವಾರ ರಾತ್ರಿ ಘಟನೆ ನಡೆದಿದೆ. ಅಕ್ಷರ ದಾಸೋಹ ಕೊಠಡಿಗೆ...
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ಯುವತಿ ಮೃತ್ಯು
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ...
NEW YORK 2014
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ನೀಡಬೇಕು; ಜಯಾನಂದ...
ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ...
ಫ್ರೆಂಡ್ಸ್ ಕ್ಲಬ್ ( ರಿ ) ಹೊಸಂಗಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ; ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ಹೊಸಂಗಡಿ, ಇಲ್ಲಿಯ ಕ್ಲಬ್ ನ ವಠಾರದಲ್ಲಿ ದ್ವಜಾರೋಹಣ ಕಾರ್ಯಕ್ರಮ ನಡೆಯಿತು ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ಇವರು ನೆರವೇರಿಸಿದರು ಈ ಸಂದರ್ಭ...
TECH
FASHION
LATEST REVIEWS
ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ...
ಬೆಳ್ತಂಗಡಿ: ಇತ್ತೀಚೆಗೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಪಕ್ಷದ ಸಕ್ರಿಯ ಕಾರ್ಯಕರ್ತೆ ನಡ ಗ್ರಾಮದ ಮಂಚದಪಲ್ಕೆ ನಿವಾಸಿ ಬಶೀರ್ ಅಹಮದ್ ರವರ ಪತ್ನಿ ಶ್ರೀಮತಿ ಉಮೈರಾ ಬಾನು ರವರ...





































